Bible Language

Isaiah 65:11 (NASU) New American Standard Bible (Updated)

Versions

KNV   ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
ERVKN   “ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.
IRVKN   ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ,
ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.