Bible Language

Isaiah 66:15 (NASU) New American Standard Bible (Updated)

Versions

KNV   ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ERVKN   ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.
IRVKN   ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು;
ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.