Bible Language

Isaiah 66:21 (NASU) New American Standard Bible (Updated)

Versions

KNV   ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
ERVKN   ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು.
IRVKN   ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.