Bible Language

Jeremiah 12:2 (NASU) New American Standard Bible (Updated)

Versions

KNV   ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
ERVKN   ನೀನು ದುಷ್ಟರನುಐ ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಙೇರುಬಿಟ್ಟ ಸಸಿಗಳಂತಿದ್ದಾರೆ, ಅವು ಙೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಘ ಹತ್ತಿರದವನು ಮತ್ತು ಪ್ರೀತಿ ಪಾತ್ರನು ಎಂದು ಅವರು ಙಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನಿಐಂದ ತುಂಙಾ ದೂರದಲ್ಲಿದ್ದಾರೆ.
IRVKN   ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ.
ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.