Bible Language

Jeremiah 14:17 (NASU) New American Standard Bible (Updated)

Versions

KNV   ಆದದರಿಂದ ನೀನು ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ERVKN   “ಯೆರೆಮೀಯನೇ, ಯೆಹೂದದ ಜನರಿಗೆ ಸಂದೇಶವನುಐ ಹೇಳು: ‘ನನಐ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನಐ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನಐ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಘ್ಬರು ಅವರನುಐ ಹೊಡೆದು ಸದೆಘಡಿದಿದ್ದಾರೆ, ಅವರಿಗೆ ಘಹಳ ಗಾಯಗಳಾಗಿವೆ.
IRVKN   ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.