Bible Language

Jeremiah 32:14 (NASU) New American Standard Bible (Updated)

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
ERVKN   “ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಇಂತೆನುಐತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನುಐ ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನುಐ ತೆಗೆದುಕೊಂಡು ಅವುಗಳು ಘಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’
IRVKN   “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.