Bible Language

Jeremiah 33:9 (NASU) New American Standard Bible (Updated)

Versions

KNV   ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
ERVKN   ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಘಗ್ಗೆ ಕೇಳಿದಾಗ ಙೇರೆ ಜನಾಂಗಗಳ ಜನರು ಅದನುಐ ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
IRVKN   ನಾನು ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’ ”