Bible Language

Jeremiah 35:7 (NASU) New American Standard Bible (Updated)

Versions

KNV   ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
ERVKN   ನೀವೆಂದೂ ಮನೆಯನುಐ ಕಟ್ಟಿಕೊಳ್ಳಙಾರದು, ಬೀಜಗಳನುಐ ಬಿತ್ತಙಾರದು, ದ್ರಾಕ್ಷಿತೋಟಗಳನುಐ ಙೆಳಸಙಾರದು. ನೀವು ಅವುಗಳಲ್ಲಿ ಒಂದನುಐ ಕೂಡ ಎಂದಿಗೂ ಮಾಡಙಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಙೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಘಹಳ ಕಾಲದವರೆಗೆ ಇರಘಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.
IRVKN   ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’ ” ಎಂದು ಅಪ್ಪಣೆಕೊಟ್ಟಿದ್ದಾನೆ.