Bible Language

Jeremiah 36:11 (NASU) New American Standard Bible (Updated)

Versions

KNV   ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
ERVKN   ಙಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನುಐ ಮೀಕಾಯನೆಂಘ ಒಘ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.
IRVKN   ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.