Bible Language

Jeremiah 36:8 (NASU) New American Standard Bible (Updated)

Versions

KNV   ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
ERVKN   ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಙಾರೂಕನು ಮಾಡಿದನು. ಙಾರೂಕನು ಸುರುಳಿಯ ಮೇಲೆ ಘರೆದ ಯೆಹೋವನ ಸಂದೇಶಗಳನುಐ ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.
IRVKN   ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.