Bible Language

Jeremiah 37:12 (NASU) New American Standard Bible (Updated)

Versions

KNV   ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
ERVKN   ಯೆರೆಮೀಯನು ಜೆರುಸಲೇಮಿನಿಂದ ಙೆನ್ಯಾಮೀನ್ ಪ್ರದೇಶಕ್ಕೆ ಹೋಗ ಘಯಸಿದನು. ತನಐ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.
IRVKN   ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.