Bible Language

Jeremiah 37:13 (NASU) New American Standard Bible (Updated)

Versions

KNV   ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
ERVKN   ಆದರೆ ಯೆರೆಮೀಯನು ಜೆರುಸಲೇಮಿನ ಙೆನ್ಯಾಮೀನ್ ಹೆಙ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನುಐ ಹಿಡಿದುಕೊಂಡನು. ಮುಖ್ಯಸ್ಥನ ಹೆಸರು ಇರೀಯನೆಂದು. ಇರೀಯನು ಶೆಲೆಮ್ಯನ ಮಗನು ಮತ್ತು ಶೆಲೆಮ್ಯನು ಹನನ್ಯನ ಮಗ. ಮುಖ್ಯಸ್ಥನಾದ ಇರೀಯನು ಯೆರೆಮೀಯನನುಐ ಹಿಡಿದುಕೊಂಡು, “ಯೆರೆಮೀಯನೇ, ನೀನು ಙಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನುಐ ಬಿಟ್ಟುಹೋಗುತ್ತಿರುವೆ” ಎಂದನು.
IRVKN   ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.