Bible Language

Jeremiah 38:14 (NASU) New American Standard Bible (Updated)

Versions

KNV   ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
ERVKN   ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನುಐ ಒಘ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದಾಬರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನುಐ ಕೇಳಲಿದ್ದೇನೆ. ನನಿಐಂದ ಏನನೂಐ ಮುಚ್ಚಿಡಙೇಡ. ಎಲ್ಲವನುಐ ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.
IRVKN   {ಕಸ್ದೀಯರನ್ನು ಮೊರೆಹೋಗುವಂತೆ ಯೆರೆಮೀಯನು ಚಿದ್ಕೀಯನನ್ನು ಪ್ರೇರೇಪಿಸಿದ್ದು} PS ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”