Bible Language

Job 10:9 (NASU) New American Standard Bible (Updated)

Versions

KNV   ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ERVKN   ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?
IRVKN   ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ.
ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?