Bible Language

Job 18:2 (NASU) New American Standard Bible (Updated)

Versions

KNV   ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
ERVKN   “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.
IRVKN   “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ?
ಮೊದಲು ನೀನು ಆಲೋಚಿಸು, ಮೇಲೆ ಮಾತನಾಡೋಣ.