Bible Language

Job 19:20 (NASU) New American Standard Bible (Updated)

Versions

KNV   ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
ERVKN   ‘ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ. ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.
IRVKN   ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ,
ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.