Bible Language

Job 1:7 (NASU) New American Standard Bible (Updated)

Versions

KNV   ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
ERVKN   ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.
IRVKN   ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.