Bible Language

Job 22:10 (NASU) New American Standard Bible (Updated)

Versions

KNV   ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
ERVKN   ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು.
IRVKN   ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ,
ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.