Bible Language

Job 22:2 (NASU) New American Standard Bible (Updated)

Versions

KNV   ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
ERVKN   “ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.
IRVKN   “ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು?
ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.