Bible Language

Job 23:8 (NASU) New American Standard Bible (Updated)

Versions

KNV   ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
ERVKN   “ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ.
IRVKN   ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ,
ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.