Bible Language

Job 34:30 (NASU) New American Standard Bible (Updated)

Versions

KNV   ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
ERVKN   ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ ದೇವರು ಅವನನ್ನು ಪದಚ್ಯುತಿಗೊಳಿಸುವನು.
IRVKN   ಭ್ರಷ್ಟನು ಆಳಬಾರದು,
ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ.