Bible Language

Job 38:17 (NASU) New American Standard Bible (Updated)

Versions

KNV   ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
ERVKN   ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?
IRVKN   ಮರಣದ ಬಾಗಿಲುಗಳು ನಿನಗೆ ಗೋಚರವಾದವೋ?
ಘೋರಾಂಧಕಾರದ ಕದಗಳನ್ನು ಕಂಡೆಯಾ?