Bible Language

Job 38:5 (NASU) New American Standard Bible (Updated)

Versions

KNV   ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
ERVKN   ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ನಿನಗೆ ಅದು ತಿಳಿದದೆ. ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?
IRVKN   ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ.
ಅದರ ಮೇಲೆ ನೂಲುಹಿಡಿದವರು ಯಾರು?