Bible Language

Job 40:23 (NASU) New American Standard Bible (Updated)

Versions

KNV   ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್‌ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.
ERVKN   ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.
IRVKN   ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ.
ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.