Bible Language

Job 8:11 (NASU) New American Standard Bible (Updated)

Versions

KNV   ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
ERVKN   “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?
IRVKN   ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ?
ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?