Bible Language

Job 9:23 (NASU) New American Standard Bible (Updated)

Versions

KNV   ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
ERVKN   ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ?
IRVKN   ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು,
ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.