Versions
KNV ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
ERVKN ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತು ಮಾಡಿರಿ.
IRVKN ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ,
ಉಪವಾಸ ದಿನವನ್ನು ಗೊತ್ತುಮಾಡಿರಿ,
ಪವಿತ್ರ ಸಭೆಯನ್ನು ಕರೆಯಿರಿ.