Bible Language

John 13:20 (NASU) New American Standard Bible (Updated)

Versions

KNV   ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
IRVKN   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.” PS