Bible Language

John 14:22 (NASU) New American Standard Bible (Updated)

Versions

KNV   ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
ERVKN   ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.
IRVKN   ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.