Bible Language

John 15 (NASU) New American Standard Bible (Updated)

Versions

KNV   ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ERVKN   ”ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು.
IRVKN   {ಯೇಸುವೇ ನಿಜವಾದ ದ್ರಾಕ್ಷಿಬಳ್ಳಿ} PS “ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.