Bible Language

John 19:14 (NASU) New American Standard Bible (Updated)

Versions

KNV   ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ERVKN   ಅಂದು ಪಸ್ಕಹಬ್ಬದ ಸಿದ್ಧತೆಯ ದಿನ, ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.
IRVKN   ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.