Bible Language

John 19:5 (NASU) New American Standard Bible (Updated)

Versions

KNV   ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಮನುಷ್ಯನು! ಅಂದನು.
ERVKN   ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಮನುಷ್ಯನು!” ಎಂದು ಹೇಳಿದನು.
IRVKN   ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಮನುಷ್ಯನು” ಎಂದನು.