Bible Language

John 20:30 (NASU) New American Standard Bible (Updated)

Versions

KNV   ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಪುಸ್ತಕದಲ್ಲಿ ಬರೆದಿರುವದಿಲ್ಲ.
ERVKN   ಯೇಸು ಇನ್ನೂ ಅನೇಕ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಕಣ್ಮುಂದೆ ಮಾಡಿದನು. ಅದ್ಭುತಕಾರ್ಯಗಳನ್ನು ಪುಸ್ತಕದಲ್ಲಿ ಬರೆದಿಲ್ಲ.
IRVKN   ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಗ್ರಂಥದಲ್ಲಿ ಬರೆದಿರುವುದಿಲ್ಲಾ.