Bible Language

John 3:5 (NASU) New American Standard Bible (Updated)

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ERVKN   ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.
IRVKN   ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.