Bible Language

John 4:47 (NASU) New American Standard Bible (Updated)

Versions

KNV   ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
ERVKN   ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.
IRVKN   ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.