Bible Language

John 5:10 (NASU) New American Standard Bible (Updated)

Versions

KNV   ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
ERVKN   ಆದ್ದರಿಂದ ಯೆಹೂದ್ಯರು ಗುಣಹೊಂದಿದ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.
IRVKN   ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,