Bible Language

John 5:2 (NASU) New American Standard Bible (Updated)

Versions

KNV   ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
ERVKN   ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ ؅ಬೆತ್ಸಥ؆ ಎಂದು ಕರೆಯುತ್ತಾರೆ. ಕೊಳವು ؅ಕುರಿಬಾಗಿಲು؆ ಎಂಬ ಸ್ಥಳದ ಸಮೀಪದಲ್ಲಿದೆ.
IRVKN   ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಕೆಲವು ಪ್ರತಿಗಳಲ್ಲಿ ಬೇತ್ಸಾಯಿದವೆಂದು, ಬೇರೆ ಕೆಲವು ಪ್ರತಿಗಳಲ್ಲಿ ಬೇಥೆಸ್ಥ ಎಂದು ಬರೆದಿದೆ. ಬೇತ್ಸಥಾ ಎಂದು ಕರೆಯುತ್ತಾರೆ.