Bible Language

Jonah 1:17 (NASU) New American Standard Bible (Updated)

Versions

KNV   ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ERVKN   ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.
IRVKN   ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಮೀನಿನ ಹೊಟ್ಟೆಯೊಳಗೆ ಇದ್ದನು. PE