Versions
KNV ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
ERVKN ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ:
IRVKN ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,