Bible Language

Joshua 15:15 (NASU) New American Standard Bible (Updated)

Versions

KNV   ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
ERVKN   ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್‌ಸೇಫೇರ್ ಎಂದು ಕರೆಯುತ್ತಿದ್ದರು.)
IRVKN   ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.