Versions
KNV ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
ERVKN ಶಾರಯೀಮ್, ಅದೀತಯಿಮ್, ಗೆದೇರಾ ಮತ್ತು ಗೆದೆರೋತಯಿಮ್. ಒಟ್ಟಿನಲ್ಲಿ ಹದಿನಾಲ್ಕು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
IRVKN ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.