Bible Language

Joshua 16:7 (NASU) New American Standard Bible (Updated)

Versions

KNV   ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.
ERVKN   ಅಲ್ಲಿಂದ ಸೀಮೆಯು ಯಾನೋಹ ಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತದೆ. ಸೀಮೆಯು ಜೆರಿಕೊವಿನವರೆಗೆ ಮುನ್ನಡೆದು ಜೋರ್ಡನ್ ನದಿಯ ಹತ್ತಿರ ಮುಗಿಯುತ್ತದೆ.
IRVKN   ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.