Bible Language

Joshua 7:1 (NASU) New American Standard Bible (Updated)

Versions

KNV   ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.
ERVKN   ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.
IRVKN   {ಆಕಾನನ ಪಾಪದ ದೆಸೆಯಿಂದ ಇಸ್ರಾಯೇಲ್ಯರಿಗುಂಟಾದ ಅಪಜಯವೂ ಅವನಿಗಾದ ಶಿಕ್ಷೆಯೂ} PS ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. PEPS