Bible Language

Joshua 9:7 (NASU) New American Standard Bible (Updated)

Versions

KNV   ಆಗ ಇಸ್ರಾಯೇಲ್‌ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ERVKN   ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.
IRVKN   ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.