Bible Language

Judges 10:6 (NASU) New American Standard Bible (Updated)

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
ERVKN   ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.
IRVKN   {ಅಮ್ಮೋನಿಯರ ಕಾಟವು} PS ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, 1 ಅರಸು. 11:5,7,33. ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಧರ್ಮೋ 31:16. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.