Bible Language

Leviticus 14:25 (NASU) New American Standard Bible (Updated)

Versions

KNV   ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
ERVKN   ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
IRVKN   ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.