Versions
KNV ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
ERVKN ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.
IRVKN ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.