Bible Language

Leviticus 14:35 (NASU) New American Standard Bible (Updated)

Versions

KNV   ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
ERVKN   ಮನೆಯ ಯಾಜಮಾನನು ಬಂದು, ‘ನನ್ನ ಮನೆಯಲ್ಲಿ ಬೂಷ್ಟು ಬಂದಿದೆ’ ಎಂದು ಯಾಜಕನಿಗೆ ಹೇಳಬೇಕು.
IRVKN   ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.