Bible Language

Leviticus 14:40 (NASU) New American Standard Bible (Updated)

Versions

KNV   ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
ERVKN   ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
IRVKN   ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.