Bible Language

Leviticus 14:45 (NASU) New American Standard Bible (Updated)

Versions

KNV   ಅವನು ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
ERVKN   ವ್ಯಕ್ತಿಯು ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
IRVKN   ಅವನು ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.